You are currently viewing BREAKING : ಕೆಂಪುಕೋಟೆಯಲ್ಲಿ ಮೋದಿ ಸತತ 12 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಕಾಂಗ್ರೆಸ್ಸೇತರ ಪ್ರಧಾನಮಂತ್ರಿ..!!

BREAKING : ಕೆಂಪುಕೋಟೆಯಲ್ಲಿ ಮೋದಿ ಸತತ 12 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಕಾಂಗ್ರೆಸ್ಸೇತರ ಪ್ರಧಾನಮಂತ್ರಿ..!!

ಪ್ರಜಾ ವೀಕ್ಷಣೆ ಸುದ್ದಿ :

BREAKING : ಕೆಂಪುಕೋಟೆಯಲ್ಲಿ ಮೋದಿ ಸತತ 12 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಕಾಂಗ್ರೆಸ್ಸೇತರ ಪ್ರಧಾನಮಂತ್ರಿ..!!

ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ನರೇಂದ್ರ ಮೋದಿ ಅವರು ಸತತ 12 ನೇ ಬಾರಿಗೆ ಕಾಂಗ್ರೆಸ್ಸೇತರ ಪ್ರಧಾನ ಮಂತ್ರಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಕೆಂಪು ಕೋಟೆಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 12 ನೇ ಬಾರಿಗೆ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!