BIG BREAKING : ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಅರ್ಜಿ..!!

You are currently viewing BIG BREAKING : ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಅರ್ಜಿ..!!

BIG BREAKING : ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಅರ್ಜಿ..!!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ಕನ್ನಡ ಚಲನಚಿತ್ರದ ಖ್ಯಾತ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದ್ದು, ಇಬ್ಬರೂ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ನಟ ಅಜಯ್ ರಾವ್ ಮತ್ತು ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆದರೇ, ಹಲವು ವರ್ಷಗಳ ದಾಂಪತ್ಯ ಜೀವನದ ಬಳಿಕ, ಅಸಮಾಧಾನಗಳು ಹಾಗೂ ಭಿನ್ನಾಭಿಪ್ರಾಯಗಳು ಹೆಚ್ಚಾಗಿ, ದಾಂಪತ್ಯ ಮುಂದುವರಿಸುವುದು ಕಷ್ಟಕರವಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಪರಸ್ಪರ ಪ್ರೀತಿಸಿ ವಿವಾಹವಾಗಿ ಹಲವು ವರ್ಷಗಳ ದಾಂಪತ್ಯ ಜೀವನದ ಬಳಿಕ ಇಬ್ಬರೂ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರುವುದು ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ ಎಂದು ಹೇಳಬಹುದು.

Leave a Reply

error: Content is protected !!