BIG BREAKING : ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಇ.ಡಿ. ತಂಡ ದಾಳಿ..!

You are currently viewing BIG BREAKING : ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಇ.ಡಿ. ತಂಡ ದಾಳಿ..!

BIG BREAKING : ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಇ.ಡಿ. ತಂಡ ದಾಳಿ..!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ (ಚಿತ್ರದುರ್ಗ) : ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ನಿವಾಸದ ಮೇಲೆ ಇಂದು ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ(Enforcement Directorate-ED) ಇ.ಡಿ.ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಕೆಸಿ ವೀರೇಂದ್ರ, ಕೆಸಿ ನಾಗರಾಜು, ಕೆಸಿ ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ಇದೆ.  4 ಕಾರಿನಲ್ಲಿ ಬಂದ ಇಡಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಮಾಹಿತಿಗಾಗಿ ನಿರೀಕ್ಷಿಸಿ….

Leave a Reply

error: Content is protected !!