Post Views: 863
BREAKING : ಧರ್ಮಸ್ಥಳ ಪ್ರಕರಣ : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತ ಹೇಳಿಕೆ!

ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಧರ್ಮಸ್ಥಳ ಪ್ರಕರಣಕ್ಕೆ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ‘ಇದೀಗ ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದ ಮುಸುಕುದಾರಿ ವ್ಯಕ್ತಿಯ ಹಿಂದಿರುವ ಸತ್ಯಾಂಶವನ್ನು ವಿಶೇಷ ತನಿಖಾ ತಂಡ ಬಯಲು ಮಾಡಲಿದೆ ಎಂದು ತಿಳಿಸಿದ್ದಾರೆ.

https://x.com/DrParameshwara/status/1959530614513946740