BREAKING NEWS : ಸ್ಯಾಂಡಲ್ ವುಡ್ ನ ಹಿರಿಯ ನಟ ನಿಧನ..!!

You are currently viewing BREAKING NEWS : ಸ್ಯಾಂಡಲ್ ವುಡ್ ನ ಹಿರಿಯ ನಟ ನಿಧನ..!!

ಪ್ರಜಾವೀಕ್ಷಣೆ ಸುದ್ದಿ :

BREAKING NEWS : ಸ್ಯಾಂಡಲ್ ವುಡ್ ನ ಹಿರಿಯ ನಟ ನಿಧನ..!!

ಉಡುಪಿ : ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಇಂದು ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ನಟ ದಿನೇಶ್ ನಿಧನರಾಗಿದ್ದಾರೆ. ಕೆಜಿಎಫ್, ಉಳಿದವರು ಕಂಡಂತೆ, ರಿಕ್ಕಿ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು.

Leave a Reply

error: Content is protected !!