You are currently viewing BIG NEWS : ʻಪ್ರವಾಸಿಗರಿಗೆ ಹುಡ್ಗೀರು, ಆಂಟಿಯರು ಲಭ್ಯವಿದ್ದಾರೆʼ ಅಂತ ಪೋಸ್ಟ್‌..!! : ಬಾಗಲಕೋಟೆ ಮೂಲದ ಯುವಕ ಬಂಧನ!

BIG NEWS : ʻಪ್ರವಾಸಿಗರಿಗೆ ಹುಡ್ಗೀರು, ಆಂಟಿಯರು ಲಭ್ಯವಿದ್ದಾರೆʼ ಅಂತ ಪೋಸ್ಟ್‌..!! : ಬಾಗಲಕೋಟೆ ಮೂಲದ ಯುವಕ ಬಂಧನ!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌

BIG NEWS : ʻಪ್ರವಾಸಿಗರಿಗೆ ಹುಡ್ಗೀರು, ಆಂಟಿಯರು ಲಭ್ಯವಿದ್ದಾರೆʼ ಅಂತ ಪೋಸ್ಟ್‌..!! : ಬಾಗಲಕೋಟೆ ಮೂಲದ ಯುವಕ ಬಂಧನ!

ಕೊಡಗು : ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಆಂಟಿಯರು ಡೇಟಿಂಗ್‌ ಮಾಡಲು ಲಭ್ಯವಿದ್ದಾರೆ ಎಂದು ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಾಕಿದ್ದ ಯುವಕನನ್ನ ಕೊಡಗು ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ  ನಗರದ ನಿವಾಸ ನಾಗಪ್ಪ (26) ಬಂಧಿತ ಯುವಕ ಎಂದು ಗುರುತಿಸಲಾಗಿದೆ. ಕಿಡಿಗೇಡಿ, ಮಡಿಕೇರಿ ನಗರದ ವ್ಯಾಪ್ತಿಯಲ್ಲಿ ಆಂಟಿಯರು, ಹುಡುಗಿಯರು ಡೇಟಿಂಗ್‌ಗೆ ಸಿಕ್ತಾರೆ, ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮೊಬೈಲ್‌ ನಂಬರ್‌ ಕೂಡ ಹಾಕಿದ್ದ. ಇದರ ವಿರುದ್ಧ ಪ್ರವಾಸಿಗರು ಮಾತ್ರ ವಲ್ಲದೇ ಕೊಡಗಿನ ಸ್ಥಳೀಯರಿಂದಲೂ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ ಎನ್ನಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!