ಪ್ರಜಾ ವೀಕ್ಷಣೆ ಸುದ್ದಿ :
BIG BREAKING : ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ!!

ಮಂಡ್ಯ : ಮದ್ಧೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ 22 ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ ಎಂದು ತಿಳಿದು ಬಂದಿದೆ.
