You are currently viewing BREAKING : ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ಪ್ರತಿಭಟನೆ ವಿಚಾರ : ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್..!!

BREAKING : ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ಪ್ರತಿಭಟನೆ ವಿಚಾರ : ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್..!!

ಪ್ರಜಾವೀಕ್ಷಣೆ ಸುದ್ದಿ :

BIG BREAKING : ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ಪ್ರತಿಭಟನೆ ವಿಚಾರ : ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್..!!

ಬೆಂಗಳೂರು : ಸೆ. 10 ರಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಂಜಾರ ಸಮಾಜದ ನಾಯಕ ಹಾಗೂ ಬಿಜೆಪಿ ಮುಖಂಡ ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇಲ್ಲಿ ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸೇರಿದಂತೆ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗಿತ್ತು. ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ಬಿಜೆಪಿ ಮುಖಂಡರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!