You are currently viewing BIG BREAKING : ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌!! : ನಗರಸಭೆ ಅಧ್ಯಕ್ಷ ಅಹಮದ್ ಪಟೇಲ್ ತಮ್ಮನ ಮನೆ ಮೇಲೂ ದಾಳಿ!

BIG BREAKING : ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌!! : ನಗರಸಭೆ ಅಧ್ಯಕ್ಷ ಅಹಮದ್ ಪಟೇಲ್ ತಮ್ಮನ ಮನೆ ಮೇಲೂ ದಾಳಿ!

ಪ್ರಜಾವೀಕ್ಷಣೆ ಸುದ್ದಿ :

BIG BREAKING : ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌!! : ನಗರಸಭೆ ಅಧ್ಯಕ್ಷ ಅಹಮದ್ ಪಟೇಲ್ ತಮ್ಮನ ಮನೆ ಮೇಲೂ ದಾಳಿ!

ಪ್ರಜಾವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ನಗರದ 5 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೊಪ್ಪಳ ನಗರಸಭೆಯ ಕಚೇರಿ ಸಿಬ್ಬಂದಿ ಹಾಗೂ ಗುತ್ತಿಗೆದಾರರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಇದರ ಜೊತೆಗೆ ನಗರಸಭೆ ಅಧ್ಯಕ್ಷ ಅಹಮದ್ ಪಟೇಲ್ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ.

Prajavikshane

Chandru R Bhanapaur

Leave a Reply

error: Content is protected !!