You are currently viewing BIG BREAKING : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ! : ಸಚಿವ ಹೆಚ್.ಕೆ.ಪಾಟೀಲ್

BIG BREAKING : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ! : ಸಚಿವ ಹೆಚ್.ಕೆ.ಪಾಟೀಲ್

ಪ್ರಜಾವೀಕ್ಷಣೆ ಸುದ್ದಿ :

BIG BREAKING : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ! : ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ವಿಶೇಷ ಮಾಹಿತ ನೀಡಿದರು. ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ ಸೇರಿದಂತೆ ಏಳು ಜಿಲ್ಲೆಗಳೂ ಒಳಗೊಂಡಂತೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Prajavikshane

Chandru R Bhanapaur

Leave a Reply

error: Content is protected !!