SPECIAL DAY : ಇಂದು ಕಲ್ಯಾಣ ಕರ್ನಾಟಕ ವಿಮೋಚನೆ ದಿನಾಚರಣೆಯ ಸಂಭ್ರಮ..!!

You are currently viewing SPECIAL DAY : ಇಂದು ಕಲ್ಯಾಣ ಕರ್ನಾಟಕ ವಿಮೋಚನೆ ದಿನಾಚರಣೆಯ ಸಂಭ್ರಮ..!!

SPECIAL DAY : ಇಂದು ಕಲ್ಯಾಣ ಕರ್ನಾಟಕ ವಿಮೋಚನೆ ದಿನಾಚರಣೆಯ ಸಂಭ್ರಮ..!!

*ಹೈದರಾಬಾದ್‌ ಕರ್ನಾಟಕ ವಿಮೋಚನೆ; ದೇಶದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!*


ಗ್ರೇಟ್ ಬ್ರಿಟನ್ ಬ್ರಿಟಿಷರು ಭಾರತವನ್ನು ಬಿಟ್ಟು ತೊಲಗುವಾಗ ‘ಯಾವ ಕಡೆ ಹೋಗಬೇಕು’ ಎನ್ನುವ ಬಗ್ಗೆ ದೇಶಿಯ ಸಂಸ್ಥಾನಗಳಿಗೆ ಮುಕ್ತ ಅವಕಾಶ ನೀಡಿತ್ತು, ಹಾಗಾಗಿ ಅವರು ಹೈದರಾಬಾದ್‌ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ  ಭಾಗದವರ ಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಗಿತ್ತು. ದೇಶ ಸ್ವಾತಂತ್ರ್ಯಗೊಂಡಾಗ ಸುಮಾರು 500 ದೇಶಿಯ ಸಂಸ್ಥಾನಗಳು ಇದ್ದವು. ಅದರಲ್ಲಿ ಹೈದರಾಬಾದ್‌ ಸಂಸ್ಥಾನವೂ ಒಂದು, 1774 ರಿಂದ 1948 ರವರೆಗೆ ಸುಮಾರು 200 ವರ್ಷಗಳ ಕಾಲ ಆಡಳಿತ ನಡೆಸಿದವರು.

ಅದಕ್ಕಾಗಿ ಪ್ರತಿವರ್ಷ ಈ ದಿನದಂದು ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನ ಆಚರಿಸಲಾಗುತ್ತಿದೆ. ಈಗ ಕಲ್ಯಾಣ ಕರ್ನಾಟಕ ದಿನಾಚರಣೆಯಾಗಿದೆ. ಇದರಲ್ಲಿ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳು ಇವೆ . ಇದಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮವಾಗಿದೆ.

Leave a Reply

error: Content is protected !!