ಮುದಗಲ್ಲ :-ವಾಲ್ಮೀಕಿ ಜಿಲ್ಲಾಧ್ಯಕ್ಷರಾಗಿ ರವಿ ಮಕಾಪುರ ಆಯ್ಕೆಯಾಗಿದ್ದಾರೆ…

ಮುದಗಲ್ಲ ವರದಿ…

ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಮಿತಿಯ ರಾಯಚೂರು ಜಿಲ್ಲಾಧ್ಯಕ್ಷರಾಗಿ ರವಿ ತಂದೆ ಭೀಮಪ್ಪ ಮಕಾಪುರ ಆಯ್ಕೆಯಾಗಿದ್ದಾರೆ…

ಮುದಗಲ್ಲ :ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಮಿತಿ

ನೂತನ ಜಿಲ್ಲಾ ಅಧ್ಯಕ್ಷರಾಗಿ ರವಿ ತಂದೆ ಭೀಮಪ್ಪ ಮಕಾಪುರ ಆಯ್ಕೆ ಮಾಡಲಾಗಿದೆ. ಸಂಘಟನೆಯ ರಾಜ್ಯ ಮುಖಂಡರನ್ನು ಹಾಗೂ ಜಿಲ್ಲಾ ಮುಖಂಡರನ್ನು ವಿಶ್ವಾಸಕ್ಕೆ
ತೆಗೆದುಕೊಂಡು ಜಿಲ್ಲೆಯಲ್ಲಿ ಸಂಘಟನೆಯನ್ನು ಪರಿಣಾಮ ಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಆಶೀಸುತ್ತೇನೆ ವಾಲ್ಮೀಕಿ ನಾಯಕ ಸಮುದಾಯದ ಸಂಘಟನೆ ಕಾರ್ಯಾದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯುವ ಘಟಕದ ಸಬಲೀಕರಣ,ಸಂಘಟನೆ ತೊಡಗಿಸಿಕೊಳ್ಳಿ ಎಂದು ವಾಲ್ಮೀಕಿ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ .ಎಂ ಮಂಜಣ್ಣ.ಅವರು ಆದೇಶ ಮಾಡಿದ್ದಾರೆ.

ವರದಿ:- ಮಂಜುನಾಥ ಕುಂಬಾರ

Prajavikshane

Chandru R Bhanapaur

Leave a Reply

error: Content is protected !!