You are currently viewing BIG BREAKING : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ನಿಧನ..!!

BIG BREAKING : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ನಿಧನ..!!

BIG BREAKING : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ನಿಧನ..!!

ಬೆಂಗಳೂರು : ಕನ್ನಡ ನಾಡಿನ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೈರಪ್ಪನವರಿಗೆ 94 ವರ್ಷ ವಯಸ್ಸಾಗಿದ್ದು, ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ನಿಧನದಿಂದ ನಾಡಿನ ಸಾಹಿತ್ಯ ಆಸಕ್ತ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ ಎಂದು ಹೇಳಬಹುದು.

ರಾಜಧಾನಿಯ ರಾಜಾಜಿನಗರದ ರಾಷ್ಟ್ರೋತ್ತನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್.ಎಲ್. ಭೈರಪ್ಪ ಅವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿರುವ ಸಂತೇಶಿವರ ಎಂಬ ಹಳ್ಳಿಯಲ್ಲಿ ಜನಿಸಿದ್ದ ಇವರು, ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡು ಅವರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮುಗಿಸಿದರು. ಬಾಲ್ಯದಲ್ಲಿ, ಅವರು ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಬರಹಗಳಿಂದ ಪ್ರಭಾವಿತರಾಗಿದ್ದರು.

Prajavikshane

Chandru R Bhanapaur

Leave a Reply

error: Content is protected !!