You are currently viewing LOCAL BREAKING : ಪ್ರಾ.ಕೃ.ಪ.ಸ ಸಂಘದ ಚುನಾವಣೆ ಫಲಿತಾಂಶ : ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ..!

LOCAL BREAKING : ಪ್ರಾ.ಕೃ.ಪ.ಸ ಸಂಘದ ಚುನಾವಣೆ ಫಲಿತಾಂಶ : ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ..!

ಪ್ರಜಾ ವೀಕ್ಷಣೆ ಸುದ್ದಿ ಜಾಲ :

LOCAL BREAKING : ಪ್ರಾ.ಕೃ.ಪ.ಸ ಸಂಘದ ಚುನಾವಣೆ ಫಲಿತಾಂಶ : ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ..!

ಕುಕನೂರು : ಕುಕನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯವು, ಸ್ಥಳೀಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಚುನಾವಣೆ ಫಲಿತಾಂಶ ಇಂದು ಘೋಷಣೆ ಆಗಿದ್ದು, ಈ ಚುನಾವಣೆ ಫಲಿತಾಂಶದಲ್ಲಿ ಬಹುತೇಕ ಕಾಂಗ್ರೆಸ್ ಬೆಂಬಲಿತ ಜಯ ಗಳಿಸಿದ್ದಾರೆ.

ಕುಕನೂರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವೂ ಬರೋಬ್ಬರಿ 10 ತಿಂಗಳ ಬಳಿಕಘೋಷಣೆ ಆಗಿದೆ. ಸಂಘದ ಒಟ್ಟು 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅದರಲ್ಲಿ 11 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲವು ಕಂಡಿದ್ದಾರೆ. ಕೇವಲ ಒಂದು ಸ್ಥಾನವು ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.

ಇನ್ನು ಅಧಿಕೃತ ಘೋಷಣೆ ಬಾಕಿ ಇದ್ದು, ಕೆಲವೇ ಕ್ಷಣಗಲ್ಲಿ ಘೋಷಣೆ ಆಗಲಿದೆ. 

Prajavikshane

Chandru R Bhanapaur

Leave a Reply

error: Content is protected !!