You are currently viewing BREAKING : ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಪುತ್ರ ಆತ್ಮಹತ್ಯೆಗೆ ಶರಣು..!

BREAKING : ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಪುತ್ರ ಆತ್ಮಹತ್ಯೆಗೆ ಶರಣು..!

ಪ್ರಾ ವೀಕ್ಷಣೆ ಸುದ್ದಿ : 

BREAKING : ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಪುತ್ರ ಆತ್ಮಹತ್ಯೆಗೆ ಶರಣು..!

ಬ್ರಹ್ಮಾವರ : ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Prajavikshane

Chandru R Bhanapaur

Leave a Reply

error: Content is protected !!