You are currently viewing BREAKING : ಹಾಡಹಗಲೇ ವಿದ್ಯಾರ್ಥಿನಿಯ ಕತ್ತು ಸೀಳಿ ಭೀಕರ ಕೊಲೆ..!!

BREAKING : ಹಾಡಹಗಲೇ ವಿದ್ಯಾರ್ಥಿನಿಯ ಕತ್ತು ಸೀಳಿ ಭೀಕರ ಕೊಲೆ..!!

ಪ್ರಜಾ ವೀಕ್ಷಣೆ ಸುದ್ದಿ : 

BREAKING : ಹಾಡಹಗಲೇ ವಿದ್ಯಾರ್ಥಿನಿಯ ಕತ್ತು ಸೀಳಿ ಭೀಕರ ಕೊಲೆ..!!

ಬೆಂಗಳೂರು : ರಾಜಧಾನಿಯಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸುಮಾರಿಗೆ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿನಿ ಯಾರು? ಯಾವ ಕಾರಣಕ್ಕೆ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿಬೇಕಿದೆ.

Prajavikshane

Chandru R Bhanapaur

Leave a Reply

error: Content is protected !!