ಪ್ರಜಾ ವೀಕ್ಷಣೆ ಸುದ್ದಿ :
LOCAL NEWS : ಕುಕನೂರು ಪ್ರಾ.ಕೃ.ಪ.ಸ ಸಂಘಕ್ಕೆ ಅಧ್ಯಕ್ಷರಾಗಿ ಸಿದ್ದಯ್ಯ ಕಳ್ಳಿಮಠ ಅವಿರೋಧ ಆಯ್ಕೆ!

ಕುಕನೂರು : ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಶನಿವಾರ ಜರುಗಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಸಿದ್ದಯ್ಯ ಶಂಕ್ರಯ್ಯ ಕಳ್ಳಿಮಠ ಹಾಗೂ ಉಪಾಧ್ಯಕ್ಷರಾಗಿ ಬರಮಪ್ಪ ಬಸಪ್ಪ ತಳವಾರ ವಿರೋಧವಾಗಿ ಆಯ್ಕೆಯಾಗಿರುತ್ತಾರೆ.

