ಮುದಗಲ್ಲ :- ದೀಪಕಾಯುವ ನೆಪದಲ್ಲಿ ಇಸ್ಪೀಟ್ ಆಡಿದರೆ ಕಾನೂನು ಕ್ರಮ : ಪಿ.ಎಸ್.ಐ ವೆಂಕಟೇಶ ಮಾಡಗೇರಿ..

ಮುದಗಲ್ಲ ವರದಿ

ಮುದಗಲ್ಲ :- ದೀಪಕಾಯುವ ನೆಪದಲ್ಲಿ ಇಸ್ಪೀಟ್ ಆಡಿದರೆ ಕಾನೂನು ಕ್ರಮ : ಪಿ.ಎಸ್.ಐ ವೆಂಕಟೇಶ ಮಾಡಗೇರಿ..

ಮುದಗಲ್ಲ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೀಪ ಕಾಯುವ ನೆಪದಲ್ಲಿ ಇಸ್ಪೀಟ್ ಆಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಜಾ ವಿಕ್ಷಣೆ ಡಿಜಿಟಲ್ ಸುದ್ದಿ ವಾಹಿನಿ ಯೊಂದಿಗೆ ಪಿ.ಎಸ್.ಐ ವೆಂಕಟೇಶ ಮಾಡಗೇರಿಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು ದೀಪಾವಳಿ ಹಬ್ಬದ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಆಟವನ್ನು ಆಡಿಸುವವರು ಹಾಗೂ ಇಸ್ಪೀಟ್ ಆಟವನ್ನು ಆಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ಹೇಳಿದ್ದಾರೆ

ವರದಿ:- ಮಂಜುನಾಥ ಕುಂಬಾರ

Prajavikshane

Chandru R Bhanapaur

Leave a Reply

error: Content is protected !!