You are currently viewing BREAKING NEWS : ನಾಳೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋ ಪೂಜೆ ಮಾಡುವಂತೆ ಸರ್ಕಾರ ಆದೇಶ!

BREAKING NEWS : ನಾಳೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋ ಪೂಜೆ ಮಾಡುವಂತೆ ಸರ್ಕಾರ ಆದೇಶ!

ಪ್ರಜಾ ವೀಕ್ಷಣೆ ಸುದ್ದಿ :

BREAKING NEWS : ನಾಳೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋ ಪೂಜೆ ಮಾಡುವಂತೆ ಸರ್ಕಾರ ಆದೇಶ!

ಬೆಂಗಳೂರು : ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ದಿನದಂದು ಅಂದರೆ ನಾಳೆ ಗೋ ಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ.

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

 

 

 

 

 

 

Prajavikshane

Chandru R Bhanapaur

Leave a Reply

error: Content is protected !!