You are currently viewing LOCAL NEWS : ಕುಕನೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ತಿಕ್ ಜಾದವ್ ನೇಮಕ..! 

LOCAL NEWS : ಕುಕನೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ತಿಕ್ ಜಾದವ್ ನೇಮಕ..! 

ಪ್ರಜಾ ವೀಕ್ಷಣೆ ಸುದ್ದಿ :

LOCAL NEWS : ಕುಕನೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ತಿಕ್ ಜಾದವ್ ನೇಮಕ..! 

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕುಕನೂರಿನ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ಕಾರ್ತಿಕ್ ಜಾದವ್ ಅವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಸದಸ್ಯರನ್ನಾಗಿ ರಫಿ ಹಿರೇಹಾಳ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ನೇಮಕ ಮಾಡಿದ್ದಾರೆ.

ಇಂದು ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಅವರು ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪರವರು ಕಾರ್ತಿಕ್ ಜಾದವ್ ಹಾಗೂ ರಫಿ ಹಿರೇಹಾಳ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಚಾರ ಹಾಗೂ ಸಂಘಟನೆಯ ಬಲವರ್ಧನೆಗಾಗಿ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!