BREAKING : ಭೀಕರ ರಸ್ತೆ ಅಪಘಾತ : ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು!

You are currently viewing BREAKING : ಭೀಕರ ರಸ್ತೆ ಅಪಘಾತ : ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು!

BREAKING : ಭೀಕರ ರಸ್ತೆ ಅಪಘಾತ : ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು!

ಜೇವರ್ಗಿ : ಬೆಸ್ಕಾಂ ಎಮ್‌ಡಿ IAS ಮಹಾಂತೇಶ್ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Leave a Reply

error: Content is protected !!