LOCAL BREAKING : ಲಕ್ಷಾಂತರ ಭಕ್ತರ ನಡುವೆ ಸಂಪನ್ನಗೊಂಡು ಗುದ್ನೇಶ್ವರ ಪಂಚಕಳಸ ಮಹಾರಥೋತ್ಸವ..!
ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು : ತಾಲೂಕಿನ ಆರಾಧ್ಯ ದೈವ ಹಾಗೂ ಜಿಲ್ಲೆಯಲ್ಲಿಯೇ 2ನೇ ಅತಿದೊಡ್ಡ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಗುದ್ನೇಶ್ವರ ಪಂಚಕಳಸ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಹರ್ಷೋದ್ಗಾರದ ಮಧ್ಯೆ ಇಂದು ಸಂಜೆ ಸಂಭ್ರಮ, ಸಡಗರದಿಂದ ನೆರವೇರಿತು.