BREAKING : ಚಾಮರಾಜನಗರ |15 ವರ್ಷದ ಬಾಲಕಿಯೊಬ್ಬಳು ಗರ್ಭಿಣಿ : ಯುವಕನ ಮೇಲೆ ಪೋಕ್ಸೊ ಪ್ರಕರಣ ದಾಖಲು..!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಚಾಮರಾಜನಗರ : ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಬೆಚ್ಚಿ ಬೀಳಿಸೋ ಇಂತಹದ್ದೇ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

