You are currently viewing JOB NEWS : ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ಇಲ್ಲಿದೆ ಗಮನಿಸಿ…!

JOB NEWS : ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ಇಲ್ಲಿದೆ ಗಮನಿಸಿ…!

JOB NEWS : ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ಇಲ್ಲಿದೆ ಗಮನಿಸಿ…!

 ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಬೆಳಗಾವಿ : ರಾಜ್ಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದರ ಜೊತೆಗೆ ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿಯನ್ನು ರಾಜ್ಯ ಸರ್ಕಾರ ಮಹತ್ವ ಮಾಹಿತಿಯನ್ನು ಪ್ರಕಟಿಸಿದೆ.

ರಾಜ್ಯದ ಗ್ರಾಮ ಪಂಚಾಯತ್ ಮತ್ತು ಗ್ರಾಮೀಣಾಭಿವೃದಿ ಇಲಾಖೆಯಲ್ಲಿನ ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ಈ ಕೆಳಗೆ ಇರುವ ಕೊಷ್ಠಕವನ್ನು ಗಮನಿಸಿ….

 

Prajavikshane

Chandru R Bhanapaur

Leave a Reply

error: Content is protected !!