BREAKING : ಯೌಟ್ಯೂಬ್ ಟ್ರೆಂಡಿಂಗ್ ಸ್ಟಾರ್ ಮ್ಯೂಸಿಕ್ ಮೈಲಾರಿ ಸೇರಿ ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು.!!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಬಾಗಲಕೋಟೆ : ಬೆಳಗಾವಿ ಜಿಲ್ಲೆಯ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಹಾಗೂ ಉತ್ತರ ಕರ್ನಾಟಕದ ಜಾನಪದ ಹಾಡುಗಾರ ಎಂದು ಗುರುತಿಸಿಕೊಂಡಿರುವ ಮ್ಯೂಸಿಕ್ ಮೈಲಾರಿ ಸೇರಿ 7 ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
