FLASH NEWS : ಕೊಪ್ಪಳ|ಟ್ರ್ಯಾಕ್ಟರ್–ಖಾಸಗಿ ಬಸ್ ಡಿಕ್ಕಿ: ಚಾಲಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ..!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಕೊಪ್ಪಳ: ಹುಲಿಗೆಮ್ಮ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್‌ಗೆ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 👇👇
BIG NEWS : ಬರೋಬ್ಬರಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಿದ್ದ ಐನಾತಿ..!
ಮುನಿರಾಬಾದ್–ಟಿ.ಬಿ. ಡ್ಯಾಂ ನಡುವಿನ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್ 50) ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.
