You are currently viewing JOB NEWS : ಪೊಲೀಸ್ ಆಫೀಸರ್ ಆಗುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 1600 ಪಿಎಸ್ಐ ಹುದ್ದೆಗಳ ನೇಮಕಾತಿ!

JOB NEWS : ಪೊಲೀಸ್ ಆಫೀಸರ್ ಆಗುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 1600 ಪಿಎಸ್ಐ ಹುದ್ದೆಗಳ ನೇಮಕಾತಿ!

JOB NEWS : ಪೊಲೀಸ್ ಆಫೀಸರ್ ಆಗುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 1600 ಪಿಎಸ್ಐ ಹುದ್ದೆಗಳ ನೇಮಕಾತಿ!

ಪ್ರಜಾ ವಿಕ್ಷಣೆ ಡಿಜಿಟಲ್ ಸುದ್ದಿ : 

ಬೆಳಗಾವಿ : ರಾಜ್ಯ ಸರ್ಕಾರವು ಪೊಲೀಸ್ ಆಫೀಸರ್ ಆಗುವ ಆಕಾಂಕ್ಷೆಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 1600 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

 ಈ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ 👇👇👇

LOCAL NEWS : ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದ್ದೇ ಬಸವರಾಜ ರಾಯರೆಡ್ಡಿಯವರು : ಸಂಗಮೇಶ ಗುತ್ತಿ  

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು, ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ 👇👇👇

SPECIAL STORY : ಕೊಪ್ಪಳ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನು 2 ದಿನ ಭಾರೀ ಚಳಿ ಹಾಗೂ ಶೀತಗಾಳಿ..! : ಹೈ ಅಲರ್ಟ್ ಘೋಷಣೆ ಸಾಧ್ಯತೆ!   

ಈ ಹಿಂದಿನ ಸರ್ಕಾರದಲ್ಲಿ 545 ಪೊಲೀಸ್ ಇನ್ಸ್ಪೆಕ್ಟರ್ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದರು.

Leave a Reply

error: Content is protected !!