You are currently viewing BIG NEWS : ಚಿತ್ರದುರ್ಗದಲ್ಲಿ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ, ಗಾಯಗೊಂಡವರಿಗೆ ತಲಾ ರೂ.50 ಸಾವಿರ ಪರಿಹಾರ!

BIG NEWS : ಚಿತ್ರದುರ್ಗದಲ್ಲಿ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ, ಗಾಯಗೊಂಡವರಿಗೆ ತಲಾ ರೂ.50 ಸಾವಿರ ಪರಿಹಾರ!

BIG NEWS : ಚಿತ್ರದುರ್ಗದಲ್ಲಿ ಬಸ್ ಅಪಘಾತ : ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ, ಗಾಯಗೊಂಡವರಿಗೆ ತಲಾ ರೂ.50 ಸಾವಿರ ಪರಿಹಾರ!

ಪ್ರಜಾವೀಕ್ಷಣೆ ಸುದ್ದಿ: 

ಬೆಂಗಳೂರು : ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತವು ಸಂಭವಿಸಿತ್ತು. ಕ್ಯಾಂಟರ್ ಡಿಕ್ಕಿಯಾಗಿ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 17 ಮಂದಿ ಸಜೀವ ದಹನವಾಗಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದಂತ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ.

ಈ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Leave a Reply

error: Content is protected !!