BIG NEWS : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆ ಖಾಲಿ..!

You are currently viewing BIG NEWS : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆ ಖಾಲಿ..!

BIG NEWS : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆ ಖಾಲಿ..! 

ವಿಷಯ ಸಂಗ್ರಹ : ವಿಶ್ವನಾಥ್ ಪಟ್ಟಣಶೆಟ್ಟಿ, 

ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 14,677 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದೆ.

ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯದಲ್ಲಿ 747 ಹುದ್ದೆಗಳು ಖಾಲಿ ಇವೆ, ಹಾಸನ ವಿಶ್ವವಿದ್ಯಾಲಯದಲ್ಲಿ 272, ಮಂಡ್ಯ ವಿಶ್ವವಿದ್ಯಾಲಯದಲ್ಲಿ 245 ಹುದ್ದೆಗಳು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 598 ಹುದ್ದೆಗಳು ಸೇರಿದಂತೆ ಒಟ್ಟು ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.

ಇಲ್ಲಿದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿ.. 👇

 

Leave a Reply

error: Content is protected !!