You are currently viewing BREAKING : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ..!!

BREAKING : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ..!!

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಬರುವ 5 ದಿನ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 29 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 29 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Prajavikshane

Chandru R Bhanapaur

Leave a Reply

error: Content is protected !!