BREAKING NEWS : ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶ..!!

PV ನ್ಯೂಸ್ :
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಅವಧಿ ಮುಕ್ತಾಯಗೊಳ್ಳುತ್ತಿದ್ದು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ.
