You are currently viewing BIG BREAKING : ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆ ವೀಡಿಯೋ ವೈರಲ್‌..!

BIG BREAKING : ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆ ವೀಡಿಯೋ ವೈರಲ್‌..!

BIG BREAKING : ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆ ವೀಡಿಯೋ ವೈರಲ್‌..!

 

ಪ್ರಜಾ ವೀಕ್ಷಣೆ ಸುದ್ದಿ :

ಬೆಂಗಳೂರು : ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲೇ ರಾಸಲೀಲೆಯಾಡಿದಂತ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಕಿಂಗ್ ಎನ್ನುವಂತೆ ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ತಮ್ಮ ಡಿಜಿಪಿ ಕಚೇರಿಯಲ್ಲೇ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ರಾಸಲೀಲೆ ಆಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರೋದನ್ನು ಕಾಣಬಹುದಾಗಿದೆ. ಹೀಗೆ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್ ಸರಸ ಆಡುವಂತ ವೀಡಿಯೋ ಮಾಡಿಕೊಂಡಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!