ರಂಗು ರಂಗಿನ ಬಣ್ಣದಾಟದಲ್ಲಿ ಮಿಂದೆದ್ದ ಮುದಗಲ್ಲ ಜನತೆ …

ಮುದಗಲ್ಲ ವರದಿ..

ರಂಗು ರಂಗಿನ ಬಣ್ಣದಾಟದಲ್ಲಿ ಮಿಂದೆದ್ದ ಮುದಗಲ್ಲ ಜನತೆ …

ಮುದಗಲ್ : ಪಟ್ಟಣದಲ್ಲಿ ಬುಧುವಾರ ಸಡಗರ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಣೆ ಮಾಡಿದರು

ಹೋಳಿ ಹಬ್ಬದ ನಿಮಿತ್ಯ ಬಣ್ಣದ ಮಡಿಕೆ ಒಡೆಯುವ ಸ್ಪರ್ಧೆಗೆ ಬಿಜೆಪಿ ನಗರ ಘಟಕ ಅಧ್ಯಕ್ಷ ಕರಿಯಪ್ಪ ಯಾದವ ಉದ್ಘಾಟನೆ ಮಾಡಿದರು ಇದೆ ವೇಳೆ ಯುವಕರು ಪುರಸಭೆ ರಂಗಮಂದಿರದ ಆವರಣದಲ್ಲಿ ಒಬ್ಬರ ಮೇಲೆ ಒಬ್ಬರ ಹತ್ತಿ ಮಡಿಕೆ ಒಡೆಯು ಮೂಲಕ ಪಟ್ಟಣದ ವಿವಿಧ ವಾರ್ಡಗಳಲ್ಲಿ ಮಕ್ಕಳು, ಯುವಕ-ಯುವತಿಯರು ಸೇರಿದಂತೆ ಎಲ್ಲಾ ವಯಸ್ಸಿನ ಜನರು ಪರಸ್ಪರ ಬಣ್ಣ ಎರಚುವ ಮೂಲಕ ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಆರಕ್ಷಕ ಠಾಣೆಯ ಪಿಎಸ್ಐ ವೆಂಕಟೇಶ ಮಾಡಗೇರಿ, ಪಂಚಮಶಾಲಿ ಸಮುದಾಯದ ರಾಯಚೂರು ಜಿಲ್ಲಾಧ್ಯಕ್ಷ ಮಹಾಂತೇಶ ಪಾಟೀಲ್ ಸಣ್ಣಸಿದ್ದಯ್ಯ ಮೇಗಳಪೇಟೆ, ನಾಗರಾಜ ತಳವಾರ,ಮಂಜುನಾಥ ನಂದವಾಡಗಿ,ಸೇರಿದಂತೆ ಮುಂತಾದವರು ಇದ್ದರು

ವರದಿ:-ಮಂಜುನಾಥ ಕುಂಬಾರ

Prajavikshane

Chandru R Bhanapaur

Leave a Reply

error: Content is protected !!