Karnataka Budget 2026-27 : ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡನೆ : ಈ ಮೂಲಕ ಮತ್ತೊಂದು ದಾಖಲೆ..!!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು 17ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಇವರು ಸತತ 17ನೇ ಬಾರಿಗೆ ಬಜೆಟ್ ಮಂಡಿಸಿದಂತ ಕೀರ್ತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾತ್ರರಾಗಿದ್ದಾರೆ ಎಂದು ಹೇಳಬಹುದು.
