K’Budget 2026-27 : ಇನ್ನುಂದೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಹೆಸರು “ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ” ನಾಮಕರಣ..!!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು 17ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿಎಂ ಸಿದ್ದರಾಮಯ್ಯನವರು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ.
