You are currently viewing T-20 World Cup : IND vs NZ : ಹ್ಯಾಟ್ರಿಕ್ ಅರ್ಧಶತಕ : ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್!

T-20 World Cup : IND vs NZ : ಹ್ಯಾಟ್ರಿಕ್ ಅರ್ಧಶತಕ : ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್!

T-20 World Cup : IND vs NZ : ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ : 

*ಸ್ಯಾಮ್ಸನ್​ಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿ*

ಈ ವಿಶ್ವಕಪ್‌ನಲ್ಲಿ ಕೇವಲ ಐದು ಪಂದ್ಯಗಳಲ್ಲಿ ಆಡಲು ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್‌ 80.2 ಸರಾಸರಿಯಲ್ಲಿ 321 ರನ್ ಬಾರಿಸುವ ಮೂಲಕ ಒಂದು ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದರು.

ಹಾಗೆಯೇ ಟಿ20 ವಿಶ್ವಕಪ್‌ನಲ್ಲಿ ಸ್ಯಾಮ್ಸನ್ 24 ಸಿಕ್ಸರ್‌ಗಳನ್ನು ಬಾರಿಸಿದರು. ಇದಲ್ಲದೆ ನಾಲ್ಕು ಪಂದ್ಯಗಳಲ್ಲಿ ಮೊದಲ ಓವರ್‌ನಲ್ಲಿ ಸಿಕ್ಸರ್‌ ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ಸೃಷ್ಟಿಸಿದರು.

Source : TV9 Kannada.

Prajavikshane

Chandru R Bhanapaur

Leave a Reply

error: Content is protected !!