You are currently viewing FLASH NEWS : ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ಧೆ ಸಾವು..!

FLASH NEWS : ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ಧೆ ಸಾವು..!

FLASH NEWS : ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ಧೆ ಸಾವು..!

ಪ್ರಜಾ ವೀಕ್ಷಣೆ ಡಿಜಿಟಲ್‌ ಸುದ್ದಿ : 

ರಾಯಚೂರು : ಭಾರಿ ಮಳೆಯಿಂದ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ವಾರ್ಡ್ ನಂಬರ್ 14ರಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಮೃತ ವೃದ್ಧೆಯನ್ನು ಈಶಮ್ಮ (60) ಎಂದು ಗುರುತಿಸಲಾಗಿದೆ. ಮನೆ ಮೇಲ್ಚಾವಣಿ ಕುಸಿದು ಬಿದ್ದು ವೃದ್ದೆ ಈಶಮ್ಮ ಗಾಯಗೊಂಡಿದ್ದರು. ತತಕ್ಷಣ ಅವರನ್ನು ಮಸ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಈಶಮ್ಮ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!