ಮುದಗಲ್ಲ ವರದಿ..
ಮುದಗಲ್ಲ :-ಪುರಸಭೆ ಯಲ್ಲಿ ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ.

ಮುದಗಲ್ಲ ಪುರಸಭೆ ಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆ: 20ರಂದು ಬೆಳಿಗ್ಗೆ 10.30 ಆಚರಣೆ ಮಾಡಿದರು
ಪುರಸಭೆ ಸಿಬ್ಬಂದಿ ಚನ್ನಮ್ಮ ಅವರು ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರುನಂತರ ಮುಖ್ಯಾಧಿಕಾರಿ ಪ್ರವೀಣ್ ಬೋಗರಾ ಅವರು ಪುಷ್ಪ ಅರ್ಪಿಸಿ ಸರಳವಾಗಿ ಆಚರಿಸಲಾಯಿತು
ನಂತರ ಮಾತನಾಡಿದ ಮುಖ್ಯಾಧಿಕಾರಿ ಪ್ರವೀಣ್ ಬೋಗರ್ ಅವರು ಡಿ ದೇವರಾಜು ಅರಸು ಅವರು
ಸಮಾಜದಲ್ಲಿ ಆಚಾರಣೆಯಲ್ಲಿದ್ದ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಹಲವು ಕಾನೂನುಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದ, ದುರ್ಬಲ ವರ್ಗಗಳ ಜನರಿಗೆ ಸಾಮಾಜಿಕ, ಆರ್ಥಿಕ ಭದ್ರತೆ ಒದಗಿಸುವಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಕೊಡುಗೆ ಅಪಾರವಾದುದು ಎಂದುರು
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಪ್ರವೀಣ್ ಬೋಗರಾ ,ಪುರಸಭೆ ಯ ಕಂದಾಯ ವಿಭಾಗದ ಅಧಿಕಾರಿ ಅಂತೋಣಿ ರಾಜ್ ಮ್ಯಾನೇಜರ್ ಜಗದೀಶ್, ಸಿಬ್ಬಂದಿ ಚನ್ನಮ್ಮ ,ನಿಸಾರ್ ಅಹಮದ್, ಜಿಲಾನಿ ಪಾಶ ಉಪಸ್ಥಿತರಿದ್ದರು
ವರದಿ :-ಮಂಜುನಾಥ ಕುಂಬಾರ