ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರಡ್ಡಿ ಭರ್ಜರಿ ಗೆಲವು


ಕುಕನೂರು : 2023 ರ ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ ರಾಯರಡ್ಡಿ ಭರ್ಜರಿ 21 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಕುಕನೂರು ಪಟ್ಟಣದಲ್ಲಿ ರಾಯರಡ್ಡಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಯ ಘೋಷಣೆ ಯೊಂದಿಗೆ ಸಂಭ್ರಮ ಪಟ್ಟರು.

Leave a Reply

error: Content is protected !!