You are currently viewing ALERT : ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳಿಗೆ ಸಿಹಿ ಸುದ್ದಿ..!!

ALERT : ಸರ್ಕಾರಿ ಹುದ್ದೆಗಳಿಗೆ ಪರೀಕ್ಷೆ ಬರೆಯುವ ಸ್ಪರ್ಧಾರ್ಥಿಗಳಿಗೆ ಸಿಹಿ ಸುದ್ದಿ..!!

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರವು ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಆಗಸ್ಟ್ 14ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!