ಕೊಪ್ಪಳ : ವಿದ್ಯುತ್‌ಚ್ಛಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಗ್ರಾಹಕರ ಸಭೆಯನ್ನು ನಾಳೆ
(ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ ಕೊಪ್ಪಳ ಜೆಸ್ಕಾಂ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಗ್ರಾಹಕರು ಈ ಸಭೆಗೆ ಆಗಮಿಸುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್‍ಚ್ಛಕ್ತಿ : ನಾಳೆ ಕೊಪ್ಪಳದಲ್ಲಿ ಗ್ರಾಹಕರ ಕುಂದು ಕೊರತೆ ಸಭೆ..!