You are currently viewing WATCH VIDEO : ಇಸ್ರೋ ವಿಜ್ಞಾನಿಗಳ ಜೊತೆಗೆ ಮಾತನಾಡುವಾಗ ಪ್ರಧಾನಿ ಮೋದಿ ಬಾವುಕ..!!

WATCH VIDEO : ಇಸ್ರೋ ವಿಜ್ಞಾನಿಗಳ ಜೊತೆಗೆ ಮಾತನಾಡುವಾಗ ಪ್ರಧಾನಿ ಮೋದಿ ಬಾವುಕ..!!

ಬೆಂಗಳೂರು : ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಭಾವುಕರಾದರು. “ಭಾರತವು ಈಗ ಚಂದ್ರನ ಮೇಲಿದೆ. ನಮ್ಮ ರಾಷ್ಟ್ರೀಯ ಹೆಮ್ಮೆಯನ್ನು ನಾವು ಚಂದ್ರನ ಮೇಲೆ ಇರಿಸಿದ್ದೇವೆ” ಎಂದು ಇಂದು ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕಮಾಂಡ್ ಸೆಂಟರ್‌ನಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಭಾವುಕ ನುಡಿಗಳನ್ನಾಡಿದರು.

Prajavikshane

Chandru R Bhanapaur

Leave a Reply

error: Content is protected !!