BIG NEWS : ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದಾರೆ : ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ..!!

You are currently viewing BIG NEWS : ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದಾರೆ : ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ..!!

ತುಮಕೂರು : ಈ ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟಿಸಿದ್ದಾರೆ ಎಂಬುದೇ ಪ್ರಶ್ನೆ, ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
LOCAL NEWS : ಉತ್ತಮ ನಾಗರಿಕರಾಗಿ ಬಾಳಲು ಗುರುಗಳ ಮಾರ್ಗದರ್ಶನ ಅತ್ಯಂತ ಅವಶ್ಯಕ : ಶಿಕ್ಷಕ ಬಿ.ವಿ.ಕಟ್ಟಿ

ಜಾಹೀರಾತು

Local News : ಕುಣಿಕೇರಿ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು ಯಾವಾಗ ಹುಟ್ಟಿತು? ಎಂದು ಇನ್ನು ಪ್ರಶ್ನಾರ್ಥಕ ಚಿನ್ಹೆಯಾಗಿಯೇ ಉಳಿದಿದೆ ಎಂದು ತಿಳಿಸಿದರು.

BIG BREAKING : ಹಾಲು ಉತ್ಪಾದಕ ರೈತರಿಗೆ 3 ಸಾವಿರ ರೂ. ಪ್ರೋತ್ಸಾಹ ಧನ ಹಾಗೂ ಮೇವಿನ ಬೀಜ ವಿತರಣೆ..!!

ನಮ್ಮ ದೇಶದಲ್ಲಿ ಬೌದ್ಧ ಧರ್ಮ ಹಾಗೂ ಜೈನ ಧರ್ಮ ಹುಟ್ಟಿತು. ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ನಮ್ಮ ದೇಶಕ್ಕೆ ಬಂದಿದೆ ಎಲ್ಲಾ ಧರ್ಮಗಳ ಸಾರಾಂಶವಾಗಿದೆ ಎಂದು ಅವರು ತಿಳಿಸಿದರು.

Leave a Reply

error: Content is protected !!