2023ರ IPLನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಮೊದಲನೇಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ತಂಡ ಮುಖಾಮುಖಿಯಾಗಲಿವೆ. ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ರಾಜಸ್ಥಾನ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯ ರಾತ್ರಿ 7.30ಕ್ಕೆ ಲಕ್ನೋದಲ್ಲಿ ನಡೆಯಲಿದೆ.