BIG NEWS : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ..!!

You are currently viewing BIG NEWS : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ..!!

ಬೆಂಗಳೂರು : ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ತಯಾರಿ ನಡೆದಿದ್ದು, ಈಗಾಗಲೇ ರಾಜ್ಯದಲ್ಲಿ ಮಹಿಳೆಯರಿಗಾಗಿ “ಶಕ್ತಿಯೋಜನೆ”, “ಗೃಹಲಕ್ಷ್ಮೀ ಯೋಜನೆ”ಯನ್ನು ಜಾರಿಗೊಳಿಸಲಾಗಿದೆ. ಈ ನಂತರ ಮಹಿಳಾ ಉದ್ಯಮಿಗಳಿಗಾಗಿ ಸಾಲಸೌಲಭ್ಯ ಒದಗಿಸುವಂತ “ಮಹಿಳಾ ಉದ್ಯಮ ಶಕ್ತಿ ಯೋಜನೆ”ಯನ್ನು ಜಾರಿಗೊಳಿಸಲಾಗಿದೆ.

ಮಹರ್ಷಿ ವಾಲ್ಮೀಕಿ ಜಯಂತಿಯ
ಶುಭಾಶಯಗಳು

ಈ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 5 ಕೋಟಿವರೆಗೆ ಸಾಲಸೌಲಭ್ಯ ಸಿಗಲಿದೆ ಎಂದು ಮಾಹಿತಿ ನೀಡಿದೆ.

ರಾಜ್ಯದ ಮಹಿಳೆಯರಿಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಔದ್ಯೋಗಿಕ ಅವಕಾಶಗಳು ಮುಕ್ತವಾಗಿ ದೊರೆಯುವ ಮಾತ್ರ ವಲ್ಲದೇ ಆ ದೇಶ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂದಿರಲು ಸಾಧ್ಯ. ಹಾಗಾಗಿ ಸಶಕ್ತ, ಸ್ವಾವಲಂಬಿ ಮಹಿಳಾ ಸಮುದಾಯದ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

Leave a Reply

error: Content is protected !!