ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಶೀರ್ಘದಲ್ಲೇ ಆರಂಭ..!

You are currently viewing ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಶೀರ್ಘದಲ್ಲೇ ಆರಂಭ..!

ಬೆಂಗಳೂರು : ಎನ್‌ಡಿಆರ್‌ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, ‘ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ’ ಎಂದು ತಿಳಿಸಿದರು.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉  SSLC Result : ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ..! ಈ ಜಿಲ್ಲೆಗೆ ಮೊದಲ ಸ್ಥಾನ..!

ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

Leave a Reply

error: Content is protected !!