BREAKING : ಇದೇ ಜೂ.30ರ “TET ಪರೀಕ್ಷೆ”ಗೆ ‘ಪ್ರವೇಶ ಪತ್ರ’ ಬಿಡುಗಡೆ..!

You are currently viewing BREAKING : ಇದೇ ಜೂ.30ರ “TET ಪರೀಕ್ಷೆ”ಗೆ ‘ಪ್ರವೇಶ ಪತ್ರ’ ಬಿಡುಗಡೆ..!

ಪ್ರಜಾವೀಕ್ಷಣೆ ಸುದ್ದಿಜಾಲ…

ಬೆಂಗಳೂರು : ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ಮೊದಲು ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಹಾಗಾಗಿ ಟಿಇಟಿ ಪರೀಕ್ಷೆಗೆ ಅರ್ಜಿ ಹಾಕಿದವರು, ಟಿಇಟಿ ಪರೀಕ್ಷೆಯೂ ಇದೇ ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಈ TET ಪರೀಕ್ಷೆಗೆ (TET Exam-2024) ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ದಿನಾಂಕ: ಜೂನ್ 30ರ ಭಾನುವಾರದಂದು ರಾಜ್ಯಾದ್ಯಂತ ಎರಡು ಅಧಿವೇಶನಗಳಲ್ಲಿ (ಪ್ರತ್ರಿಕೆ-1 ಮೊದಲ ಅಧಿವೇಶನ ಮತ್ತು ಪತ್ರಿಕೆ-2 ಮಧ್ಯಾಹ್ನದ ಅಧಿವೇಶನ) ನಡೆಯಲಿದೆ ಎಂದು ತಿಳಿಸಿದೆ.

 

Leave a Reply

error: Content is protected !!