BREAKING : ‘ಪವಿತ್ರಗೌಡ’ ಸೇರಿದಂತೆ 8 ಮಂದಿ ಜೈಲು ಪಾಲು..!: ನಟ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ..!

You are currently viewing BREAKING : ‘ಪವಿತ್ರಗೌಡ’ ಸೇರಿದಂತೆ 8 ಮಂದಿ ಜೈಲು ಪಾಲು..!: ನಟ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ..!

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿಯ ಕೊಲೆ ಆರೋಪದ ಪ್ರಮುಖ ಆರೋಪಿಯಾಗಿರುವ ‘ಪವಿತ್ರಗೌಡ’ ಸೇರಿದಂತೆ 8 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಈ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿತ್ತು, ಹೀಗಾಗಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೇ ವೇಳೆ A 1 ಪವಿತ್ರಗೌಡ,  A 3 ಪವನ್‌, A 4 ರಾಘವೇಂದ್ರ,  A 5  ನಂದೀಶ, A 6 ಜಗದೀಶ್‌, A 7 ಅನುಕುಮಾರ್‌ A 8 ರವಿ ಶಂಕರ್‌  ಇವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ನಟ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳಿಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪುನಃ ತಗೆದುಕೊಳ್ಳಲಾಗಿದೆ.

Leave a Reply

error: Content is protected !!