BIG BREAKING : ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು..!!

You are currently viewing BIG BREAKING : ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು..!!

ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು..!

ಬೆಂಗಳೂರು : ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಒಂದು ಆರ್‌ ಆರ್‌ ನಗರದ ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

JOB ALERT : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ..! 

ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಗುತ್ತಿಗೆದಾರ ಚೆಲುವರಾಜ್‌ ಮನವಿ ಮಾಡಿದ್ದಾರೆ ಎನ್ನಲಾಗಿದೆ.

BIG NEWS : ರಾಜ್ಯದ ಜನರಿಗೆ ಸರ್ಕಾರ ಮತ್ತೆ ಶಾಕ್..! : ಪ್ರತಿ ಲೀಟರ್ ಹಾಲಿನ ಬೆಲೆ 5 ರೂ.ಗೆ ಹೆಚ್ಚಳ!! 55

ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಒತ್ತಾಯಿಸಲಾಗಿದೆ ಇದರ ಜೊತಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಆರ್.ಆರ್.ನಗರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂದು ದೂರು ನೀಡಿದ್ದಾರೆ.

Leave a Reply

error: Content is protected !!