You are currently viewing LOCAL EXPRESS : ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ : ಯರೇಹಂಚಿನಾಳ PDO ಅಡಿವೆಪ್ಪ ಸ್ಥಿತಿ ಗಂಭೀರ..!!

LOCAL EXPRESS : ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ : ಯರೇಹಂಚಿನಾಳ PDO ಅಡಿವೆಪ್ಪ ಸ್ಥಿತಿ ಗಂಭೀರ..!!

ಪ್ರಜಾ ವೀಕ್ಷಣೆ ಸುದ್ದಿ ಜಾಲ:-

ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ, ಯರೇಹಂಚಿನಾಳ ಪಿ ಡಿ ಓ ಪರಸ್ಥಿತಿ ಗಂಭೀರ, ಕೊಪ್ಪಳ ಆಸ್ಪತ್ರೆಗೆ ದಾಖಲು.

PV NEWS- ಕುಕನೂರು : ಬೆಳ್ಳಂ ಬೆಳಿಗ್ಗೆ ರಸ್ತೆ ಅಪಘಾತದಲ್ಲಿ ಯರೇ ಹಂಚಿನಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಳಿಸಲಾಗಿದೆ.

ಇಂದು ಮಂಗಳವಾರ ಬೆಳಿಗ್ಗೆ 8.30 ರ ಸುಮಾರಿಗೆ ಯೆರೇಹಂಚಿನಾಳ ಪಿ ಡಿ ಓ ಅಡಿವೆಪ್ಪ ಎಂಬುವವರು ಇಟಗಿಯಿಂದ ಕುಕನೂರು ಕಡೆ ಬೈಕ್ ನಲ್ಲಿ ಬರುತ್ತಿರುವಾಗ ಮಾರ್ಗಮದ್ಯದಲ್ಲಿ ಆಕ್ಸಿಡೆಂಟ್ ಆಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ತಿರದ ಕುಕನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾ ಆಸ್ಪತ್ರೆ ಗೆ ಕರೆದೋಯ್ಯಲಾಗಿದೆ ಎಂದು ತಿಳಿದು ಬಂದಿದೆ.

 

Prajavikshane

Chandru R Bhanapaur

Leave a Reply

error: Content is protected !!